DAKSHINA KANNADA3 years ago
ಯಶಸ್ವಿ 50ನೇ ದಿನ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಊಟ ವಿತರಣೆ..!
ಮಂಗಳೂರು : ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ನೇತೃತ್ವದಲ್ಲಿ ಕಳೆದ 50 ದಿನಗಳಿಂದ ನಡೆಯುತ್ತಿರುವ ಊಟ ವಿತರಣೆಯು ಇಂದು ಗುರುವಾರ ಕೂಡ ಯಶಸ್ವಿಯಾಗಿ ನಡೆಯಿತು. ಮಂಗಳೂರು ನಗರದ ನಿರ್ಗತಿಕರಿಗೆ, ಭಿಕ್ಷುಕರಿಗೆ...