LATEST NEWS3 years ago
‘ನಾವು ಅಧಿಕಾರಕ್ಕೆ ಬಂದರೆ ಕರೆಂಟ್ ಉಚಿತ’
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಗೆದ್ದರೆ, ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ...