ಉಡುಪಿ: ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಬೆನ್ನಲ್ಲೇ ಇದೀಗ ರಾಜ್ಯದ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನೂರರ ಆಸುಪಾಸಿನಲ್ಲಿ ಪಾಸಿಟಿವ್ ಕೇಸುಗಳು ಪತ್ತೆಯಾಗ್ತಿದ್ದು,...
ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಿನಲ್ಲಿ ಮತ್ತೆ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದೆ. ಜುಲೈ 17ರಂದು ಕಿಡಿಗೇಡಿಗಳು ಜಿ.ಜಗದೀಶ ಮಲಲಗದ್ದೆ ಎಂಬ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿಸಿ, ಅದರ ಪ್ರೊಫೈಲ್ ಗೆ ಜಿಲ್ಲಾಧಿಕಾರಿಯ ಫೋಟೋವನ್ನು...
ಉಡುಪಿ: ಜಿಲ್ಲೆಯಲ್ಲಿ ನಿನ್ನೆ ಮತ್ತೆ 1,458 ಜನರ ಪರೀಕ್ಷೆ ಮಾಡಿದ್ದು, 113 (ಶೇ 7,75) ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅವರಲ್ಲಿ 58 ಪುರುಷರು ಮತ್ತು 55 ಮಹಿಳೆಯರು, ಇಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ...
ಉಡುಪಿ: ಜಿಲ್ಲೆಯಲ್ಲಿ ಭಾನುವಾರ ಹಠಾತ್ತನೇ ಶೇ.1,01ಕ್ಕೆ ಇಳಿದಿದ್ದ ಕೋವಿಡ್ ಸೋಂಕಿತರ ಸಂಖ್ಯೆ ನಿನ್ನೆ ಮತ್ತೆ 4.38 ಕ್ಕೆ ಹೆಚ್ಚಾಗಿದೆ. ನಿನ್ನೆ 2,420 ಜನರ ಪರೀಕ್ಷೆ ಮಾಡಿದ್ದು, 106) (ಶೇ.101) ಮಂದಿಗೆ ಸೋಂಕು ಪತ್ತೆಯಾಗಿದೆ. ಅವರಲ್ಲಿ 50...
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದೆಯೇ ಹೊರತು ಕಡಿಮೆಯಾಗುವಂತಹ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯಾಗಿರುವ ಜಿ.ಜಗದೀಶ್ ಸ್ವತಃ ಆತಂಕ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಜಿಲ್ಲೆಯಲ್ಲಿ ...