LATEST NEWS2 years ago
ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯ
ಕೊರಟಗೆರೆ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಕಣ ತಾರಕಕ್ಕೇರಿದ್ದು, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅವರ ತಲೆಗೆ ಗಾಯವಾಗಿದೆ. ತಾಲೂಕಿನ ಭೈರೇನಹಳ್ಳಿ...