BANTWAL2 years ago
ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿ-ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಬಂಟ್ವಾಳದ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ ಕಾರ್ಯ ಮಾಡುವ...