LATEST NEWS5 days ago
ಶಿವಮೊಗ್ಗ : ಗಾಂಧಿ ಬಜಾರ್ ನಲ್ಲಿ ಅಗ್ನಿ ಅವಘ*ಡ; ಹಲವು ಅಂಗಡಿಗಳಿಗೆ ಹಾ*ನಿ
ಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ರಾತ್ರಿ 10 ಗಂಟೆ ವೇಳೆಗೆ ಅಗ್ನಿ ಅವಘ*ಡ ಉಂಟಾಗಿ, ಅಪಾರ ಪ್ರಮಾಣದ ಹಾ*ನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಏಳೆಂಟು ಬಟ್ಟೆ ಅಂಗಡಿಗಳು...