LATEST NEWS1 week ago
Watch Video: ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾ*ವು
ಆಂಧ್ರಪ್ರದೇಶ: ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾ*ವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿ ಬಳಿಕ ವಿಸರ್ಜನೆ ವೇಳೆ ಯುವಕರು ನೀರಿನಲ್ಲಿ ಮುಳುಗಿದ್ದು, ಯುವಕರಿಬ್ಬರಿಗಾಗಿ ಶೋಧ ಕಾರ್ಯ...