ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಂಡಿಯಲ್ಲಿ ಗಣಪತಿ ವಿಸರ್ಜನೆಯ ವೇಳೆ ಎರಡು ಗುಂಪಗಳ ನಡುವೆ ಘರ್ಷಣೆ ನಡೆದಿದೆ. ಮಧ್ಯರಾತ್ರಿಯಲ್ಲಿ ಈ ಘರ್ಷಣೆ ನಡೆದಿದ್ದು, ಮಸೀದಿಯ ಬಳಿಯಲ್ಲಿ ಗಣಪತಿ ಮೆರವಣಿಗೆ ಸಂಚರಿಸುವಾಗ ಗಣಪತಿ ಮೂರ್ತಿಗೆ ಕಲ್ಲು ಎಸೆದ...
ಮಂಗಳೂರು: ಹಿಂದೂ ಯುವಸೇನೆ ಕೇಂದ್ರ ಸಮಿತಿ ವತಿಯಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ 32ನೇ ವರ್ಷದ ಮಂಗಳೂರು ಗಣೇಶೋತ್ಸವ ಈ ಬಾರಿ ಸಂಭ್ರಮದಿಂದ ಜರುಗಿದ್ದು, ನಿನ್ನೆ ರಾತ್ರಿ ಗಣಪತಿ ವಿಗ್ರಹದ ನಿಮಜ್ಜನ ಮೆರವಣಿಗೆ ವೈಭವದಿಂದ ಜರುಗಿತು. ಈ...
ನವದೆಹಲಿ: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಣೇಶೋತ್ಸವ ಸಮಯದಲ್ಲಿ ಸಿಜೆಐ ನಿವಾಸಕ್ಕೆ ಆಗಮಿಸಿದ ಮೋದಿ ಗಣಪತಿಗೆ...
ಆಂಧ್ರಪ್ರದೇಶ: ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾ*ವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿ ಬಳಿಕ ವಿಸರ್ಜನೆ ವೇಳೆ ಯುವಕರು ನೀರಿನಲ್ಲಿ ಮುಳುಗಿದ್ದು, ಯುವಕರಿಬ್ಬರಿಗಾಗಿ ಶೋಧ ಕಾರ್ಯ...
ಚಿಕ್ಕಮಗಳೂರು: ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ...
ಬೆಂಗಳೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನಾಂಕ: 07.09.2024 ರಂದು ಗಣೇಶ ಹಬ್ಬದ...
ಉಡುಪಿ: ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು...
ಉಡುಪಿಯ ನಾಗರಿಕ ಸಮಿತಿಯ ವತಿಯಿಂದ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಗಣೇಶ ಚತುರ್ಥಿಯನ್ನು ವಿನೂತನ ರೀತಿಯಲ್ಲಿ ಪರಿಸರ ಸ್ನೇಹಿಯಾಗಿ ಇಲ್ಲಿನ ಮಾರುಥಿ ವೀಥಿಕಾದಲ್ಲಿ ಸೆ.19ರಂದು ಆಚರಣೆ ಮಾಡಲಾಯಿತು. ಉಡುಪಿ: ಉಡುಪಿಯ ನಾಗರಿಕ ಸಮಿತಿಯ ವತಿಯಿಂದ...
ಮಂಗಳೂರಿನ ಬಂಟ್ಸ್ ಹಾಸ್ಟಲ್ ನಲ್ಲಿರುವ ಓಂಕಾರ ನಗರದ ಸಭಾಂಗಣದಲ್ಲಿ 17ನೇ ವರ್ಷದ ಸಾರ್ವಜನಿಕ ಗಣೇಶ ಚತುರ್ಥಿ ಸಂಭ್ರಮ ಇಂದು ನಡಿತಾ ಇದೆ. ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ವತಿಯಿಂದ ಬಂಟರ ಯಾನೆ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗಣೇಶೋತ್ಸವಕ್ಕೆ ಸೆ.18 ರ ಬದಲು ಸೆ.19ರಂದು ರಜೆ ಘೋಷಣೆ ಮಾಡಲು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದಕ್ಷಿಣ ಕನ್ನಡದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ ಮಾಡಿದ್ದಾರೆ. ಬೆಂಗಳೂರು:...