DAKSHINA KANNADA2 years ago
ಕಮಿಷನರೇಟ್ ವ್ಯಾಪ್ತಿಯ 157 ಕಡೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ
ಮಂಗಳೂರು: ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 157 ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮತ್ತು ಆಚರಣೆ ಮಾಡುತ್ತಿದ್ದು, ಸರ್ಕಾರದ ಆದೇಶದಂತೆ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಯಾವುದೇ ಮೆರವಣಿಗೆ, ಸಂಗೀತ ಸಾಂಸ್ಕೃತಿಕ,...