ಮಂಗಳೂರು: ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ ಹೇರಲಾಗಿದೆ. ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ...
ಮಂಗಳೂರು: ಮಂಗಳೂರಿನ ಹಿಂದೂ ಯುವ ಸೇನೆಯ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ 31ನೇ ವರ್ಷದ ಗಣೇಶೋತ್ಸವ ಸೋಮವಾರ ಸಂಜೆ ಸಂಪನ್ನಗೊಂಡಿತು. ಈ ನಿಟ್ಟಿನಲ್ಲಿ ಮಹಾಗಣಪತಿ ದೇವರಿಗೆ ಕೊನೆಯ ಮಹಾಪೂಜೆ ನೆರವೇರಿಸಿ ಮಹಾಮಂಗಳಾರತಿ ಬೆಳಗಿ...
ಮೂಡುಬಿದಿರೆ: 60ನೇ ವರ್ಷದ ಗಣೇಶೋತ್ಸವ ವಿಸರ್ಜನಾ ಕಾರ್ಯಕ್ರಮದ ವೇಳೆ ಕಳ್ಳರು ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೆಗೆ ನುಗ್ಗಿ ಒಂದೂವರೆ ಲಕ್ಷ ರೂಪಾಯಿ ಹಣವನ್ನು ಕಳವು ಮಾಡಿದ ಘಟನೆ ಮೂಡುಬಿದಿರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಸಮಿತಿ ಕಾರ್ಯದರ್ಶಿ, ಸಾರಿಗೆ...
ಉಡುಪಿ ಜಿಲ್ಲೆಯ ಕಟಪಾಡಿ ಮಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 30 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಚಂದ್ರಯಾನ- 3 ರ ಸ್ಥಬ್ದ ಚಿತ್ರ ಎಲ್ಲರ ಗಮನ ಸೆಳೆಯಿತು. ಉಡುಪಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ...
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಗಣೇಶೋತ್ಸವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಮಂಗಳೂರು: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ...
ಮೂಡುಬಿದಿರೆ: ಮೂಡುಬಿದಿರೆಯಲ್ಲಿ 59ನೇ ವರ್ಷದ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿ ಸಾರ್ವಜನಿಕರಿಗೆ ತೆಂಗಿನ ಗೆರಟೆಯಲ್ಲಿಯೇ ಪಾನಕದ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಜನರಿಂದ ಅಭೂತಪೂರ್ಣ ಸ್ಪಂದನೆ ಸಿಕ್ಕಿದೆ. ಪ್ರಕೃತಿದತ್ತವಾಗಿ ದೊರೆಯುವ “ಪರಿಸರ ಪ್ರೇಮಿ” ತೆಂಗಿನ ಗೆರಟೆಯನ್ನು ಬಳಸುವ ಟ್ರೆಂಡನ್ನು ಮೂಡುಬಿದಿರೆ...
ಮಂಗಳೂರು: ಮಂಗಳೂರಿನ ಸಂಘನಿಕೇತದಲ್ಲಿ ಪೂಜಿಸಲ್ಪಡುವ ಗಣೇಶನಿಗೆ ಈ ಬಾರಿ ಅಮೃತಮಹೋತ್ಸವದ ಸಂಭ್ರಮ. 75 ನೇ ವರ್ಷಚಾರಣೆ ಅಂಗವಾಗಿ ಇಂದು ಶ್ರೀ ಮಹಾಗಣಪತಿ ದೇವರ ಪ್ರೀತ್ಯರ್ಥ ಲೋಕ ಕಲ್ಯಾಣಾರ್ಥ ಸಲುವಾಗಿ ‘ಉಷೆ ಪೂಜೆ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಃತಕಾಲ...
ಮಂಗಳೂರು: ನಗರದ ಸಂಘನಿಕೇತನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅಥರ್ವಶೀರ್ಷ ಜಪ ಹಾಗೂ ಸಹಸ್ರ ಮೋದಕ...
ಉಡುಪಿ: ಗಣೇಶೋತ್ಸವ ಆಚರಣೆಯ ಹಿನ್ನಲೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಗೆ ಒಳಪಡುವ ಕಾಪು, ಶಿರ್ವ, ಪಡುಬಿದ್ರೆ ವ್ಯಾಪ್ತಿಯ ಎಲ್ಲ ಗಣೇಶೋತ್ಸವ ಸಮಿತಿಯ ಆಯೋಜಕರನ್ನು ಹಾಗೂ ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆದು ಶಾಂತಿ ಸಭೆಯನ್ನು ನಡೆಸಲಾಗಿದೆ. ಎಲ್ಲರೂ...