ಚಂಡೀಗಢ: ಕಾಂಗ್ರೆಸ್ ನಾಯಕ ಹಾಗೂ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯು ಎರಡು ಗ್ಯಾಂಗ್ಗಳ ನಡುವಿನ ವೈಷಮ್ಯದಿಂದಾಗಿ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿ.ಕೆ.ಭಾವರಾ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಲಾರೆನ್ಸ್...
ಕ್ವಿಟೊ, ಈಕ್ವೆಡಾರ್: ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಜೈಲಿನಲ್ಲಿ ನಡೆದ ಗ್ಯಾಂಗ್ವಾರ್ಗೆ ಕನಿಷ್ಟ 116 ಜನ ಮೃತಪಟ್ಟಿದ್ದು 5 ಜನರ ಶಿರಚ್ಛೇದನ ಮಾಡಲಾಗಿದೆ, ಉಳಿದವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಇದು...
ಮಂಗಳೂರು :ಮಂಗಳೂರು ನಗರದಲ್ಲಿ ನಡೆಯಲಿದ್ದ ಗ್ಯಾಂಗ್ ವಾರನ್ನು ಸಕಾಲದಲ್ಲಿ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸುವ ಮೂಲಕ ತಡೆದಿದ್ದಾರೆ. ಈ ಮೂಲಕ ನಗರದಲ್ಲಿ ನಡೆಯಲಿದ್ದ ದೊಡ್ಡ ರಕ್ತಪಾತ ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ತಡೆದಿದ್ದಾರೆ. ಈ ಸಂಬಂಧ ಮಂಗಳೂರಿನ...