DAKSHINA KANNADA2 years ago
ಮಂಗಳೂರಿನ ಜೀವನದಿ ನೇತ್ರಾವತಿ ತುಂಬೆ ವೆಂಟೆಡ್ ಡ್ಯಾಂನಲ್ಲಿ ಗಂಗಾಪೂಜೆ
ಬಂಟ್ವಾಳ: ಮಹಾನಗರಪಾಲಿಕೆಗೆ ಕುಡಿಯುವ ನೀರು ಸರಬರಾಜು ಮಾಡುವ ನೇತ್ರಾವತಿ ನದಿಯ ತುಂಬೆ ವೆಂಟೆಡ್ ಡ್ಯಾಂನಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಧಾರ್ಮಿಕ ವಿಧಿವಿಧಾನಗಳ ಗಂಗಾಪೂಜೆ ಬಳಿಕ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು...