ಉಡುಪಿ: ಅಧಿಕ ಬಡ್ಡಿ ನೀಡುವ ನೆಪದಲ್ಲಿ ನಾಗರೀಕರಿಂದ ಕೋಟಿ ರೂ. ಗೂ ಅಧಿಕ ಹಣ ಸಂಗ್ರಹಿಸಿದ ಮಹಿಳೆ ಊರು ಬಿಟ್ಟು ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಹಕ್ಲಾಡಿ ಗ್ರಾಮದ ಕುಂದಬಾರಂದಾಡಿಯಲ್ಲಿ ನಡೆದಿದೆ. ಹಕ್ಲಾಡಿ ಗ್ರಾಮದ...
ಕುಂದಾಪುರ: ಕಾನೂನು ಬಾಹಿರವಾಗಿ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಕುಂದಾಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಆಶ್ರಫ್ ಬ್ಯಾರಿ, ರಜಾಬ್ ಬಂಧಿತ ಆರೋಪಿಗಳು. ತ್ರಾಸಿ ಗ್ರಾಮದ ಮೂವಾಡಿ ಕ್ರಾಸ್ ಬಳಿ ಗಂಗ್ಗೊಳ್ಳಿ ಠಾಣೆ...
ಉಡುಪಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು, ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್...
ಕುಂದಾಪುರ: ರೈಲ್ವೆ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾದ ಘಟನೆ ಕುಂದಾಪುರದ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ದೇಹ ವ್ಯಕ್ತಿಯು ಯಾರು ಎಂಬುವ ಮಾಹಿತಿ ಇನ್ನೂ ಕೂಡಾ ತಿಳಿದುಬಂದಿಲ್ಲ. ಸಾವಿನ ಕಾರಣ...
ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ...