ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕುಂದಾಪುರ: ರಸ್ತೆ ದಾಟಲು ನಿಂತಿದ್ದ...
ಬೈಂದೂರು: ಉಡುಪಿ ಜಿಲ್ಲೆ ಗಂಗೊಳ್ಳಿ ಮೀನುಗಾರಿಕಾ ಬಂದರಿನ ನಿರ್ಮಾಣ ಹಂತದ ಜೆಟ್ಟಿ ಕುಸಿತವಾದ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ‘ಜೆಟ್ಟಿಯ 150 ಮೀಟರಿಗೂ ಅಧಿಕ...
ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ. ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ. ಗಂಗೊಳ್ಳಿ...
ಉಡುಪಿ: ಪಿಎಫ್ಐ ಹಾಗೂ ಅದರ ಸಹ ಸಂಘಟನೆಗಳಿಗೆ ದೇಶದಾದ್ಯಂತ ಕೇಂದ್ರದ ಗೃಹ ಸಚಿವಾಲಯವು ನಿರ್ಬಂಧ ವಿಧಿಸಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪಿಎಫ್ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳನ್ನು ಸೀಝ್ ಮಾಡಲಾಗಿದೆ. ಕಚೇರಿಯಲ್ಲಿದ್ದ...
ಕುಂದಾಪುರ: ರೈಲ್ವೆ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾದ ಘಟನೆ ಕುಂದಾಪುರದ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ದೇಹ ವ್ಯಕ್ತಿಯು ಯಾರು ಎಂಬುವ ಮಾಹಿತಿ ಇನ್ನೂ ಕೂಡಾ ತಿಳಿದುಬಂದಿಲ್ಲ. ಸಾವಿನ ಕಾರಣ...
ಉಡುಪಿ: ಯುವಕನೋರ್ವ ಓರ್ವ ಹುಡುಗಿಯ ಜೊತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ದೇವರ ಮೂರ್ತಿಯನ್ನು ಕೂಡಾ ಅಪವಿತ್ರಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವಸ್ಥಾನದಲ್ಲಿ ಯಾರು...
ಗಂಗೊಳ್ಳಿ: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದು ಸಾಕುತ್ತಿದ್ದ ದಂಪತಿ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಗಂಗೊಳ್ಳಿ ಗ್ರಾಮದ ಗುಡ್ಡೆಕೇರಿ ನಿವಾಸಿಯಾಗಿರುವ ಶ್ರೀಧರ್ ಹಾಗೂ ರಾಜೇಶ್ವರಿ ದಂಪತಿ ಕಾನೂನು ಬಾಹಿರವಾಗಿ...
ಉಡುಪಿ: ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ಗೆ ಉಡುಪಿಯ ಗಂಗೊಳ್ಳಿಗೆ ಬರದಂತೆ ತಡೆದವರಿಗೆ ಕೊರಗಜ್ಜನೇ ಶಿಕ್ಷೆ ನೀಡಲಿ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಾದಾಯಾತ್ರೆ ಮೂಲಕ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಏ. 15ರಂದು...
ಕುಂದಾಪುರ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಕಾರಣ ಮನೆಯೊಳಗೆ ಮಂಚದಲ್ಲಿ ಮಲಗಿದ್ದ ವ್ಯಕ್ತಿಗೆ ಬೆಂಕಿ ತಗುಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗಣೇಶ್ ಖಾರ್ವಿ (45) ಎಂದು...
ಗಂಗೊಳ್ಳಿ: ತೆಂಗಿನಮರ ಹತ್ತಿ ತೆಂಗಿನಕಾಯಿ ಕೊಯುತ್ತಿದ್ದಾಗ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಾಪುರದ ಆಲೂರು ಗ್ರಾಮದ ಮೂಡುಬೆಟ್ಟು ಕಳಿ ಎಂಬಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಮ ಗೌಡ (45)...