ಉಡುಪಿ: ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ಗೆ ಉಡುಪಿಯ ಗಂಗೊಳ್ಳಿಗೆ ಬರದಂತೆ ತಡೆದವರಿಗೆ ಕೊರಗಜ್ಜನೇ ಶಿಕ್ಷೆ ನೀಡಲಿ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಾದಾಯಾತ್ರೆ ಮೂಲಕ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಏ. 15ರಂದು...
ಕುಂದಾಪುರ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಕಾರಣ ಮನೆಯೊಳಗೆ ಮಂಚದಲ್ಲಿ ಮಲಗಿದ್ದ ವ್ಯಕ್ತಿಗೆ ಬೆಂಕಿ ತಗುಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗಣೇಶ್ ಖಾರ್ವಿ (45) ಎಂದು...
ಗಂಗೊಳ್ಳಿ: ತೆಂಗಿನಮರ ಹತ್ತಿ ತೆಂಗಿನಕಾಯಿ ಕೊಯುತ್ತಿದ್ದಾಗ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಾಪುರದ ಆಲೂರು ಗ್ರಾಮದ ಮೂಡುಬೆಟ್ಟು ಕಳಿ ಎಂಬಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಮ ಗೌಡ (45)...
ಗಂಗೊಳ್ಳಿ: ಗೋ ಹತ್ಯೆ ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಇಲ್ಲಿನ ಮೀನುಗಾರ ಮಹಿಳೆಯರಿಂದ ಮೀನು ಖರೀದಿ ಬಹಿಷ್ಕರಿಸಿದ ಅನ್ಯಧರ್ಮೀಯರ ನಡೆಯನ್ನು ಖಂಡಿಸಿ ನಿನ್ನೆ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳಿ...
ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ ಪಾದಯಾತ್ರೆ ಮತ್ತು ಬಂದ್ ವೇಳೆ ಇಸ್ಲಾಂ ಧರ್ಮ ಮತ್ತು ಪ್ರವಾದಿಯ ಬಗ್ಗೆ ಅವಹೇಳನಕಾರಿ ಪದ ಬಳಸಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಪಾಪ್ಯುಲರ್...
ಉಡುಪಿ: ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಅ.1ರಂದು ಗಂಗೊಳ್ಳಿಯಲ್ಲಿ ನಡೆದ ಗೋಹತ್ಯೆ ವಿರೋಧಿ ಪ್ರತಿಭಟನೆಯಲ್ಲಿ ಪ್ರವಾದಿ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಮೂವರು ಹಿಂಜಾವೇ ಕಾರ್ಯಕರ್ತರನ್ನು ಗಂಗೊಳ್ಳಿ ಪೊಲೀಸರು ಅ.3ರಂದು ಬಂಧಿಸಿದ್ದಾರೆ. ಹಿಂಜಾವೇ ಕಾರ್ಯಕರ್ತರಾದ...
ಉಡುಪಿ: ಈ ಹಿಂದೆ ದಾರಿಯಲ್ಲಿ ಗೋವು ಕಳ್ಳತನ ಮಾಡುತ್ತಿದ್ದರು. ಅದರೆ ಇಂದು ಹಟ್ಟಿಗಳಿಗೆ ನುಗ್ಗಿ ತಲವಾರು ತೋರಿಸಿ ಗೋವು ಕೊಂಡೊಯ್ಯುವ ಹಂತಕ್ಕೆ ಬಂದಿದ್ದಾರೆ. ನಾವು ಈ ಬಗ್ಗೆ ಪೊಲೀಸ್ ಸ್ಟೇಷನ್ಗೆ ದೂರು ನೀಡುತ್ತಾ ಕುಳಿತಿರಬೇಕಾ ಅಥವಾ...
ವಿಕೃತ ಮನಸ್ಸಿನ ಯುವಕನ ಮೋಸಕ್ಕೆ ಬಲಿಯಾಯಿತು ಮುಗ್ಧ ಸುಂದರ ಯುವತಿಯ ಜೀವ ..! ಉಡುಪಿ: ಮದುವೆ ಮಾಡಿ ನೋಡು ಮನೆ ಕಟ್ಟಿ ನೋಡು ಎನ್ನುವ ನಾಣ್ಣುಡಿ ಹಿಂದೆ ಇತ್ತು ಆದ್ರೆ ಈಗ ಮದುವೆಯಾಗುವಾಗ ಸಾವಿರ ಸಲ...