LATEST NEWS2 years ago
ಬಿಲ್ಡರ್ ಸುಬ್ಬರಾಜು ಮರ್ಡರ್ ಪ್ರಕರಣ: ಭೂಗತಪಾತಕಿ ರವಿ ಪೂಜಾರಿ ಖುಲಾಸೆ
ಬೆಂಗಳೂರು: ಎರಡು ದಶಕಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಭೂಗತಪಾತಕಿ ರವಿ ಪೂಜಾರಿಯನ್ನು ನಗರದ ವಿಶೇಷ ಕೋರ್ಟ್, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಬಿಲ್ಡರ್ ಸುಬ್ಬರಾಜು ಅವರನ್ನು 2001ರ ಜನವರಿ 5ರಂದು ಬಿಲ್ಡರ್ ಸುಬ್ಬರಾಜು...