LATEST NEWS11 months ago
ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್ಗಳ ಬಂಧನ- 75 ಸಾವಿರ ಮೌಲ್ಯದ ಗಾಂಜಾ ವಶ
ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸರು ಓರ್ವ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ 75 ಸಾವಿರ ರೂಪಾಯಿ ಮೌಲ್ಯದ 1.5 ಕೆ.ಜಿ. ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸರು ಓರ್ವ...