DAKSHINA KANNADA2 years ago
ವಿದ್ಯಾರ್ಥಿಗಳಿಗೆ ಗಾಂಜಾ ಸಫ್ಲೈ ಮಾಡುತ್ತಿದ್ದ ಆರೋಪಿ ತಂಗಿದ್ದ ಫ್ಲ್ಯಾಟ್ಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಸಿಸಿಬಿ ಪೊಲೀಸರು..!
ಮಂಗಳೂರು: ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಹಾಗು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ಗಾಂಜಾ ಸೇರಿದಂತೆ ಅನೇಕ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಗರೋತ್ತರ ಭಾರತೀಯ...