ನವದೆಹಲಿ: ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆಯನ್ನು ಕೂಡ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 12 ಎಲ್ಪಿಜಿ ಸಿಲಿಂಡರ್ಗಳವರೆಗೆ ಪ್ರತಿ ಸಿಲಿಂಡರ್ಗೆ 200 ರೂ ಸಬ್ಸಿಡಿ...
ಮಂಗಳೂರು: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ 250 ರೂ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದೆ. ಮಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರ 19 ಕೆಜಿಗೆ...
ಮಂಗಳೂರು: ಡಿಸೆಂಬರ್ ತಿಂಗಳ ಮೊದಲ ದಿನವಾದ ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು ಶಾಕ್ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು 102 ರೂಪಾಯಿಗಳಷ್ಟು ಹೆಚ್ಚಿಸಿವೆ. ಇನ್ನು ಮುಂದೆ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ...
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಕಂಡು ಜನ ಸಾಮಾನ್ಯರು ನಿಗಿ ನಿಗಿ ಕೆಂಡವಾಗುತ್ತಿರುವ ಮಧ್ಯೆ ದೇಶದಲ್ಲಿ ಇಂಧನ ದರ ಇಂದು ಮತ್ತೆ ಏರಿಕೆಯಾಗಿದೆ. ಇದರ ಜೊತೆಗೆ ಅಡುಗೆ ಅನಿಲ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಇಂದು...
ಬೆಂಗಳೂರು: ಜನ ಕೇವಲ ಅಭಿವೃದ್ಧಿ ನೋಡಿ ಮತ ಹಾಕಲ್ಲ, ಅಭಿವೃದ್ಧಿ ಜೊತೆ ನಾಯಕತ್ವ, ಸಂಘಟನೆ, ಪಕ್ಷದ ಸಿದ್ಧಾಂತಗಳನ್ನ ನೋಡಿ ಮತ ಹಾಕ್ತಾರೆ. ಅದರ ಫಲವೇ ಇಂದಿನ ಪಾಲಿಕೆ ಚುನಾವಣೆಯ ಫಲಿತಾಂಶವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ....