LATEST NEWS3 months ago
ಆಟದ ಮೈದಾನದ ಗೇಟ್ ಬಿದ್ದು ಬಾಲಕ ಸಾ*ವು; ಕುಟುಂಬಕ್ಕೆ ಪರಿಹಾರ ಘೋಷಣೆ
ಮಂಗಳೂರು/ಬೆಂಗಳೂರು : ಮಲ್ಲೇಶ್ವರಂನಲ್ಲಿ ಬಿಬಿಎಂಪಿ ವ್ಯಾಪ್ತಿಯ ಆಟದ ಮೈದಾನದ ಗೇಟ್ ಬಿದ್ದು ಬಾಲಕ ಸಾ*ವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿ ಪುತ್ರ ನಿರಂಜನ್(10) ಮೃ*ತ ಬಾಲಕ. ಆಟ ಆಡಲು ಮೈದಾನದ ಗೇಟ್...