BELTHANGADY2 years ago
ಬೆಳ್ತಂಗಡಿಯ ದಿನಸಿ ಅಂಗಡಿಯಲ್ಲಿ ಅನ್ನಭಾಗ್ಯ ಪಡಿತರ: ತಹಶೀಲ್ದಾರ್ ದಾಳಿ
ಬೆಳ್ತಂಗಡಿ: ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟ 14 ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಪಡಿತರವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ನಿನ್ನೆ ವಶಕ್ಕೆ ಪಡೆಯಲಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿಯ ಗೇರುಕಟ್ಟೆ ಸಮೀಪದ ಟ್ರೇಡರ್ಸ್ ಒಂದರಲ್ಲಿ ಈ ಪ್ರಕರಣ ಬೆಳಕಿಗೆ...