LATEST NEWS2 years ago
ಅಕ್ಷರ ಸಂತ ಇನ್ಮುಂದೆ ಪದ್ಮಶ್ರೀ ಹರೇಕಳ ಹಾಜಬ್ಬ: ಜಾರ್ಜ್ ಫರ್ನಾಂಡಿಸ್ಗೆ ಮರಣೋತ್ತರ ಪದ್ಮವಿಭೂಷಣ
ನವದೆಹಲಿ: ಇಂದು ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರದಾನ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಿತು. ಹರೇಕಳ ಹಾಜಬ್ಬ ಪದ್ಮಶ್ರೀ ಗೌರವ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಇಂದು ಬೆಳಗ್ಗೆ 11 ಗಮಟೆಗೆ...