LATEST NEWS2 years ago
ಉಳ್ಳಾಲ ಉರೂಸ್ : ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳಿಗೆ ಗಾಯ..!
ಮಂಗಳೂರು: ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಇಂದು ರಾತ್ರಿ ವೇಳೆ ನಡೆದಿದೆ. ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು...