ಮಂಗಳೂರು : ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 35 ಗ್ರಾಂ ತೂಕದ ಅಂದಾಜು 2.72 ಲಕ್ಷದ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ಅಂಬ್ಲಮೊಗೆರು ಎಂಬಲ್ಲಿ ಸಿಸಿಬಿ...
ವಿಶ್ವಪ್ರಸಿದ್ಧ ಪ್ರವಾಸಿ ತಾಣ ಕರ್ನಾಟಕ ಗೋವಾ ರಾಜ್ಯಗಳ ಗಡಿ ಪ್ರದೇಶದಲ್ಲಿರುವ ದೂಧ್ ಸಾಗರ ಜಲಾಶಯದ ಬಳಿ ಎರಡು ಕಡೆ ಭಾರಿ ಭೂ ಕುಸಿತ ಉಂಟಾಗಿದೆ. ಬೆಳಗಾವಿ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ಕರ್ನಾಟಕ ಗೋವಾ ರಾಜ್ಯಗಳ ಗಡಿ...
ಮಂಗಳೂರು: ಮಂಗಳೂರಿನ ವ್ಯಕ್ತಿಯೊಬ್ಬರಿಂದ ಮೊಬೈಲ್ ಒಟಿಪಿ ಪಡೆದು ಅವರ ಗೋವಾದ ಪಣಜಿಯಲ್ಲಿರುವ ಐಸಿಐಸಿಐ ಬ್ಯಾಂಕ್ ಖಾತೆಯಿಂದ 5.35 ಲಕ್ಷ ರೂ. ವಂಚನೆ ಎಸಗಿದ ಘಟನೆ ನಡೆದಿದ್ದು, ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯ ಪೊಲೀಸರು...
ಕಾರವಾರ: ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಸರ್ಕಾರದ ಆರ್ಥಿಕ ಇಲಾಖೆ ಎಳ್ಳೂ ನೀರು ಬಿಟ್ಟಿದೆ. ಈ ಮೂಲಕ ದಶಕಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಅಗತ್ಯವಾಗಿ ಬೇಕಾಗಿದ್ದ ಸೂಪರ್...
ಗೋವಾ: ಬಿಜೆಪಿ ಅಧ್ಯಕ್ಷೆ ಆಗಿದ್ದ ಬಿಗ್ ಬಾಸ್ 14ರ ಸ್ಪರ್ಧಿ, ನಟಿಯೋರ್ವರು ಹೃದಯಾಘಾತದಿಂದ ಗೋವಾದಲ್ಲಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಸೋನಾಲಿ ಫೋಗಟ್ (43) ಮೃತಪಟ್ಟ ನಟಿ. ಕೆಲ ಸಿಬ್ಬಂದಿಗಳ ಜೊತೆ ಸೋನಾಲಿ ಅವರು ಗೋವಾಕ್ಕೆ ತೆರಳಿದ್ದರು....
ಉಡುಪಿ: ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನ ನಡೆದ ಪಥಸಂಚಲನದಲ್ಲಿ ಕರ್ನಾಟಕ ಮತ್ತು ಗೋವಾ ಎನ್ಸಿಸಿ ತಂಡವನ್ನು ಉಡುಪಿಯ ಮೆಹಕ್ ಫಾತಿಮಾ ಶೈಖ್ ಪ್ರತಿನಿಧಿಸಿದ್ದಾರೆ. ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಈಕೆ...
ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ. ಅತಲ್ ಕುಲ್ಲು (30) ಬಂಧಿತ ವ್ಯಕ್ತಿ....
ಉಡುಪಿ: ಲಡಾಕ್ ಯಾತ್ರೆಯ ಕನಸನ್ನು ನನಸಾಗಿಸಲು ತಮ್ಮ ವಾಹನವನ್ನೇ ಅಡವಿಟ್ಟು ಕೇರಳದ ಪಾಲಕ್ಕಾಡ್ನ ಇಬ್ಬರು ಯುವಕರು ಸಂಚಾರ ಆರಂಭಿಸಿದ್ದಾರೆ. ಇವರೇ ಸುರೇಶ್ ಮತ್ತು ವಾಸು. ರಿಕ್ಷಾ ಬಾಡಿಗೆ ಇವರ ವೃತ್ತಿ. ಕಳೆದ ಮೂರು ವರ್ಷಗಳಿಂದ ಲಡಾಕ್...
ಉಡುಪಿ: ಗೋವಾ ಕಡೆಗೆ ರದ್ದಿ ಪೇಪರ್ ತುಂಬಿಕೊಂಡು ಹೊರಟ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶನಿವಾರ ರಾತ್ರಿ ಉಡುಪಿ ಮಣಿಪಾಲದ ಕೆಳಪರ್ಕಳದಲ್ಲಿ ನಡೆದಿದೆ. ಪರ್ಕಳದಿಂದ ಗೋವಾದ ಕಡೆಗೆ ಹೋಗುತ್ತಿದ್ದ ಕಂಟೈನರ್...
ಉಡುಪಿ: ಹಣದ ಆಸೆಗೆ ಹೆತ್ತವರನ್ನೇ ಯಾಮಾರಿಸಿ ಅಪಹರಣದ ನಾಟಕವಾಡಿದ ಯುವಕನನ್ನು ಪೊಲೀಸರು ಗೋವಾದಲ್ಲಿ ಪತ್ತೆ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ. ವರುಣ್ ನಾಯಕ್ ಎಂಬವನು ಹೆತ್ತವರಿಗೆ ವಂಚಿಸಿದ ಯುವಕ ಎಂದು ಗುರುತಿಸಲಾಗಿದೆ. ತಾನು ಕಿಡ್ನಾಪ್ ಆಗಿದ್ದೇನೆ...