LATEST NEWS3 years ago
ಅಕ್ರಮವಾಗಿ ಪ್ಯಾಂಟ್ಗೆ ಚಿನ್ನದ ಪೇಸ್ಟ್ ಹಚ್ಚಿ ಸಾಗಾಟ: 302 ಗ್ರಾಂ ಚಿನ್ನ ವಶ
ಕಣ್ಣೂರು: ಕೇರಳದ ಕಣ್ಣೂರು ಏರ್ಪೋರ್ಟ್ನಲ್ಲಿ ಪ್ರಯಾಣಿಕನಿಂದ 302 ಗ್ರಾಂ ಚಿನ್ನವನ್ನು ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡಿದ್ದಾರೆ. ಏರ್ ಇಂಟೆಲಿಜೆನ್ಸ್ ಯುನಿಟ್ ಮತ್ತು ಕಸ್ಟಮ್ ಅಧಿಕಾರಿಗಳು ಪ್ರಯಾಣಿಕನಿಂದ ಸುಮಾರು 14 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಪ್ರಯಾಣಿಕನಿಂದ...