BANTWAL2 years ago
ಬಂಟ್ವಾಳ: ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
ಬಂಟ್ವಾಳ: ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಅಬ್ದುಲ್ ಬಶೀರ್ ರವರ ಮಗ ಹಿದಾಯತುಲ್ಲಾ ಕಾಣೆಯಾದ ವ್ಯಕ್ತಿಯಾಗಿದ್ದಾನೆ....