ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಬೇಧಿಸಿದ್ದಾರೆ. ಬೀಬಿಜಾನ್ ಶೇಖ್ (58) ಮತ್ತು ಪಾರವ್ವ ಸಿರಗಹಳ್ಳಿ (54) ಬಂಧಿತ ಆರೋಪಿಗಳು. ಲೋಕೇಶ್ ಮಂಜುನಾಥ...
ಉಡುಪಿ: ಮೈ ತುಂಬಾ ಎಣ್ಣೆ ಹಾಗೂ ಗ್ರೀಸ್ ಹಚ್ಚಿ ಚಡ್ಡಿ ಗ್ಯಾಂಗ್ ವೊಂದು ಮನೆಗೆ ನುಗ್ಗಿ ಲಕ್ಷಾಂತರ ಹಣ ದೋಚಿ ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳರನ್ನು ಉತ್ತರ ಭಾರತದವರು ಎಂದು...
ಬಂಟ್ವಾಳ: ಮನೆಗೆ ನುಗ್ಗಿ ನಗ- ನಗದು ಕಳವುಗೈದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ಸುಮಾರು 27 ವರೆ ಲಕ್ಷ ಹಣ ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಮಂಜೇಶ್ವರದ ಮಂಗಲ್ಪಾಡಿ ಮೂಲದ ಅಶ್ರಫ್ ಆಲಿ...
ತಿರುವನಂತಪುರಂ: ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಸ್ಮಗ್ಲರ್ ಗಳು ಹೊಸ ಹೊಸ ತಂತ್ರ ಅನುಸರಿಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ನೇರ ಕಾರ್ಯಾಚರಣೆಗೆ ಮುಂದಾದರೆ ಸ್ಮಗ್ಲರ್ ಗಳು ರಂಗೋಲಿ ಕೆಳಗೆ ತೂರುತ್ತಾರೆ. ಚಿನ್ನದ ದ್ರಾವಣದಲ್ಲಿ ಬಟ್ಟೆಗಳನ್ನು ಅದ್ದಿ ಅಕ್ರಮವಾಗಿ ಸಾಗಿಸುವ...
ಉಡುಪಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಪಾವಂಜೆ ರಸ್ತೆಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಮತ್ತು ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ ಸರ...
ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು...
ಮಂಗಳೂರು: ಬಾಯಿಯೊಳಗೆ ಮತ್ತು ಹೇರ್ ಬ್ಯಾಂಡ್ ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ 11 ಲಕ್ಷ ರೂ. ಮೌಲ್ಯದ ಮೌಲ್ಯದ 191 ಗ್ರಾಂ...
ಪುತ್ತೂರು: ನಾಲ್ವರು ಅಲೆಮಾರಿಗಳ ತಂಡವೊಂದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾದ ಘಟನೆ ಪುತ್ತೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಗಾಂಧಿಕಟ್ಟೆ ಬಳಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು...
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಶನಿವಾರ ಬಂಧಿಸಿದ್ದು, ಸುಮಾರು 5.ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ...
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ....