ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ನಿವಾಸಿ ಉಮೇಶ್ ಬಳೇಗಾರ್(47) ಬಂಧಿತ ಆರೋಪಿ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ...
ಕುವೈಟ್ ನಿಂದ ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆಯೊಬ್ಬರ ಬಳಿಯಿಂದ 90 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೊಚ್ಚಿ: ಕುವೈಟ್ ನಿಂದ ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...
ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ನಗ – ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಇರಾ ಎಂಬಲ್ಲಿ ನಡೆದಿದೆ. ಉಳ್ಳಾಲ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ...
ಅಂಗಡಿಯೊಂದಕ್ಕೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವ್ಯಾಪರಿ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ಎಗರಿಸಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದಿದೆ. ಚಿತ್ರದುರ್ಗ: ಅಂಗಡಿಯೊಂದಕ್ಕೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವ್ಯಾಪರಿ...
ಉಡುಪಿಯ ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಠಾಣೆಯ ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ:...
ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪತಿ ವಿರುದ್ಧ ಪತ್ನಿಯು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪತಿ ಹಾಗೂ ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಮಂಗಳೂರು: ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪತಿ...
ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಸಮೀಪ ಇರುವ ಮನೆಯೊಂದರಲ್ಲಿ ಚಿನ್ನ ಕಳವು ಆಗಿರುವ ಪ್ರಕರಣ ಜು.30ರಂದು ನಡೆದಿದೆ. ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಸಮೀಪ ಇರುವ ಮನೆಯೊಂದರಲ್ಲಿ ಚಿನ್ನ ಕಳವು ಆಗಿರುವ ಪ್ರಕರಣ ಜು.30ರಂದು ನಡೆದಿದೆ. ಸುಬ್ರಹ್ಮಣ್ಯದ...
ಕಾರ್ಕಳದ ಕುಕ್ಕುಂದೂರು ಗ್ರಾಮದ ಜಯಂತಿನಗರದ ಮನೆಯೊದರಲ್ಲಿ 11ವರ್ಷಗಳ ಹಿಂದೆ ನಡೆದ ಚಿನ್ನಾಭರಣ ಮತ್ತು ನಗದು ಕಳವು ಪ್ರಕರಣವು ಕಾರ್ಕಳ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಲಯದಲ್ಲಿ ಸಾಬೀತಾಗಿದ್ದು, ಪ್ರಕರಣದ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ...
ಮಂಗಳೂರು ಹೊರವಲಯದ ಬೈಕಂಪಾಡಿ ಬಳಿಯ ರೈಲ್ವೇ ಹಳಿಯಲ್ಲಿ ವ್ಯಕ್ತಿಯೋರ್ವರನ್ನು ಸುಲಿಗೆ ಮಾಡಿದ ಪ್ರಕರಣವನ್ನು ಪಣಂಬೂರು ಪೊಲೀಸರು ಕೆಲವೇ ಗಂಟೆಯಲ್ಲಿ ಭೇದಿಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಮಂಗಳೂರು: ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ವೈ ಸುವರ್ಣ(19)...
ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ಸೋಮವಾರ ನಡೆದಿದೆ. ಪುತ್ತೂರು: ಹಾಡು ಹಗಲೇ ಮನೆಯೊಂದರ...