ಚಿನ್ನಾಭರಣ ಖರೀದಿಗಾಗಿ ರಾಯಚೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರನ್ನು ಅಡ್ಡಗಟ್ಟಿದ ಖದೀಮರು ತಾವು ಪೊಲೀಸರೆಂದು ಹೇಳಿ ತಪಾಸಣೆ ನೆಪದಲ್ಲಿ ಅವರ ಬಳಿ ಇದ್ದ 1.12 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ....
ಮನೆಯ ಬೀಗ ತೆಗೆದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾ ಎಂಬಲ್ಲಿ ನಡೆದಿದೆ. ಬಂಟ್ವಾಳ...
ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆ ಒಳಕ್ಕೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ : ಮನೆಯಲ್ಲಿ ಯಾರು...
ಮುಲ್ಕಿ : ಅಂಗಡಿಯ ಮಾಲಕನನ್ನು ಯಾಮಾರಿಸಿ 1.50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿ ಪರಾರಿಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ. ಮುಲ್ಕಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಸಮೀಪದ ಆಭರಣ ಅಂಗಡಿಗೆ...
ಕುಂದಾಪುರ: ಕಳೆದ ಮೂರು ತಿಂಗಳ ಹಿಂದೆ ಉಡುಪಿ ಸಮೀಪದ ಕುಂದಾಪುರ ಕೋಟೇಶ್ವರದಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ...
ಕಾನ್ಪುರ: ದರೋಡೆಕೋರರು ಸುರಂಗ ಕೊರೆದು ಅಲ್ಲಿನ ಎಸ್ಬಿಐ ಶಾಖೆಯಿಂದ ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ದರೋಡೆಕೋರರು ಕಾನ್ಪುರದಲ್ಲಿನ ಎಸ್ಬಿಐ ಶಾಖೆಗೆ ಕನ್ನ ಹಾಕಿದ್ದು, ಅಲ್ಲಿಗೆ ತೆರಳಲು ಗುಪ್ತ...
ಮಂಗಳೂರು: ಮಂಗಳೂರು ರೈಲ್ವೇ ಫ್ಲಾಟ್ಫಾರ್ಮ್ನಲ್ಲಿ ನಿದ್ರಿಸಿದ್ದ ಪ್ರಯಾಣಿಕರೊಬ್ಬರಿಂದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ಡಿ.16ರಂದು ನಡೆದಿದೆ. ಕೋಝಿಕ್ಕೋಡ್ ನಿವಾಸಿ ಫಿರೋಜ್ ಪದವತ್ (38) ಆರೋಪಿ. ಫ್ಲಾಟ್ಫಾರ್ಮ್ನಲ್ಲಿ ಮಲಗಿದ್ದ ಪ್ರಯಾಣಿಕರೊಬ್ಬರ ಬ್ರಾಸ್ಲೆಟ್...
ಬೆಳ್ತಂಗಡಿ: ರೋಗಿಗಳ ಸೋಗಿನಲ್ಲಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾ ಚಿನ್ನಾಭರಣ ಕದ್ದು ಸಿಲಿಕಾನ್ ಸಿಟಿ ಸೇರಿದ್ದ ಕಳ್ಳಿಯನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಚಿನ್ನಾಭರಣ ಸಹಿತ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿರುವ ಆಸ್ಪತ್ರೆಗೆ ಚಿಕಿತ್ಸೆಗೆಂದು ಬೆಂಗಳೂರಿನ ಶ್ರೀಮತಿ...
ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ನಿವಾಸಿ ಶಿವಸುಬ್ರಹ್ಮಣ್ಯ ಪ್ರಸಾದ್ ಎಂಬವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗವನ್ನು ಮುರಿದ ಕಳ್ಳರು...
ಮುಂಬಯಿಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ 40 ಲ.ರೂ.ಮೌಲ್ಯದ ಚಿನ್ನಾಭರಣ ಮತ್ತು ಡೈಮಂಡ್ ಆಭರಣಗಳು ಕಳವಾದ ಘಟನೆ ನಡೆದಿದೆ. ದೀಪಾ ರೈ(44) ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದಾಳೆ. ಉಡುಪಿ: ಮುಂಬಯಿಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ...