DAKSHINA KANNADA4 months ago
Kadaba: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವು..!
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕೂಬ್...