ಬೆಂಗಳೂರು/ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಒಂದು ಕೆಜಿ ಚಿನ್ನದ ಆಫರ್ ನೀಡಿದ್ದಾರೆ. ಹೆಬ್ಬಾಳ್ಕರ್ ರಿಗೆ ಮಾಜಿ ಸಚಿವರು ಸವಾಲೊಂದನ್ನು ನೀಡಿದ್ದು ಸವಾಲು ಈಡೇರಿಸಿದರೆ...
ಮಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ನಿಧಾನವಾಗಿ ಏರಿಕೆಯಾಗುತ್ತಲೇ ಇದ್ದು ಆಭರಣ ಪ್ರಿಯರಿಗೆ ಕೈ ಸುಡುವಂತಾಗುತ್ತಿದೆ. ಇನ್ನು ನಿನ್ನೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ ಏನಿಲ್ಲವೆಂದರೂ 20 ರೂ ಗಳಷ್ಟು ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...
ಮಂಗಳೂರು: ಎರಡೂವರೆ ವರ್ಷಗಳ ಹಿಂದೆ ಮಂಗಳೂರಿನ ಕುಲಶೇಖರದ ಕ್ಯಾಸ್ತಲಿನೊ ಕಾಲನಿ, ಸೆಕ್ರೆಡ್ ಹಾರ್ಟ್ ಎಂಬಲ್ಲಿನ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಬೆಳ್ಮಣ್ ನಿವಾಸಿ ರೋಹಿತ್ ಮಥಾಯಿಸ್ ಬಂಧಿತ ಆರೋಪಿಯಾಗಿದ್ದಾನೆ....
ಕೊಚ್ಚಿನ್ : 73 ವರ್ಷ ಪ್ರಾಯದ ವಯೋವೃದ್ಧೆಯನ್ನು ಹ*ತ್ಯೆ ಮಾಡಿ ಶ*ವವನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಉಡುಪಿ ಜಿಲ್ಲೆಯಲ್ಲಿ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಕೇರಳದ ಕೊಚ್ಚಿಯ ಕಡವಂತ್ರ ಎಂಬಲ್ಲಿಯ ನಿವಾಸಿ ಸುಭದ್ರಾ ಎಂಬ...
ಮಂಗಳೂರು: ಮದುವೆಯಿಂದ ಹಿಡಿದು ಇತರ ಶುಭ ಸಮಾರಂಭಗಳಿಗೆ ಚಿನ್ನದ ಆಭರಣಗಳನ್ನು ಬಳಸಲಾಗುತ್ತದೆ. ಸದ್ಯ ಚಿನ್ನದ ಬೆಲೆ ಹೆಚ್ಚುತ್ತಿದೆ. ಇದರಿಂದ ಜನರು ಚಿನ್ನ ಖರೀದಿಸಲು ಭಯಪಡುವಂತಾಗಿದೆ. ಖರೀದಿಸಿದಾಗ ಹೊಳೆಯುವ ಚಿನ್ನ, ನಂತರ ತನ್ನ ಗುಣವನ್ನು ಕಳೆದುಕೊಳ್ಳಲು ಪ್ರಾರಂಭಿಸುತ್ತದೆ....
ಮಂಗಳೂರು/ನವದೆಹಲಿ : ತನ್ನ ಗೆಳತಿಯ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಲು ಮಗನೊಬ್ಬ ತಾಯಿಯ ಚಿನ್ನವನ್ನೇ ಕದ್ದಿರುವ ಘಟನೆ ನೈಋತ್ಯ ದೆಹಲಿಯ ನಜಾಫ್ ಗಢ ಪ್ರದೇಶದಲ್ಲಿ ನಡೆದಿದೆ. ಅಂದಹಾಗೆ ಚಿನ್ನ ಕದ್ದಿರುವಾತ 9ನೇ ತರಗತಿ ವಿದ್ಯಾರ್ಥಿ ಅನ್ನೋದು ಅಚ್ಚರಿಯ...
ಮಂಗಳೂರು : ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ನಡೆದಿದೆ. ವಿದೇಶದಲ್ಲಿರುವ ಸುಲೈಮಾನ್...
ಗಂಗಾವತಿ: ಬಂಗಾರ ಪರೀಕ್ಷಿಸುವ ಯಂತ್ರದ ದುರಸ್ತಿಗೆಂದು ಗಂಗಾವತಿಯಿಂದ ಬೆಂಗಳೂರಿಗೆ ಹೊರಟಿದ್ದ ಬಂಗಾರದ ವ್ಯಾಪಾರಿಯೊಬ್ಬರ ವಾಹನ ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣವನ್ನು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಂಗಾವತಿಯಿಂದ ಸ್ವತಃ ಬಂಗಾರದ ವ್ಯಾಪಾರಿಯೊಂದಿಗೆ ಕಾರಿನಲ್ಲಿ...
ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು(ಮಾ.29) ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ. ಮದುವೆ ಸಮಾರಂಭಗಳ ಸೀಸನ್...
ಕಾಸರಗೋಡು: ಜಿಲ್ಲೆಯ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1.25 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ....