LATEST NEWS2 years ago
ಆ.15ರಂದು ಕಲ್ಮಾಡಿಯಲ್ಲಿ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರವಾಗಿ ಘೋಷಣೆ& ಸುವರ್ಣ ಮಹೋತ್ಸವ
ಉಡುಪಿ: ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆ ಧರ್ಮಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಆ. 15 ರಂದು ಘೋಷಣೆ ಮಾಡಲಾಗುವುದು ಮತ್ತು ಚರ್ಚ್ನ 50 ನೇ ವರ್ಷದ ಆಚರಣೆಯನ್ನು ಕೂಡ ನಡೆಸಲಾಗುವುದು ಎಂದು ಧರ್ಮಗುರುಗಳಾದ...