DAKSHINA KANNADA2 years ago
ಪ್ರಧಾನಿ ಆಗಮನಕ್ಕೆ ಕ್ಷಣಗಣನೆ: ಗೋಲ್ಡ್ಫಿಂಚ್ ಮೈದಾನದಲ್ಲಿ ಜನಸ್ತೋಮ
ಮಂಗಳೂರು: ಪ್ರಧಾನಿ ಮೋದಿ ಈಗಾಗಲೇ ಕೊಚ್ಚಿನ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಮಧ್ಯಾಹ್ನ 1.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅವರ ಆಗಮನಕ್ಕೆ ಕ್ಷಣಗಣನೆ ಬಾಕಿ ಇದೆ. ಮಾಹಿತಿಯ ಪ್ರಕಾರ 1.30ಕ್ಕೆ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಿ 1.35ಕ್ಕೆ...