LATEST NEWS3 years ago
ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಬ್ಯಾಂಕ್ ಮುಚ್ಚಿದರೆ 5 ಲಕ್ಷ ರೂ. ಪರಿಹಾರ..!
ನವದೆಹಲಿ: ಕೇಂದ್ರ ಸರ್ಕಾರ ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್ ಮುಳುಗಿದರೆ, ದಿವಾಳಿಯಾದ್ರೆ ಗ್ರಾಹಕರಿಗೆ 5 ಲಕ್ಷ ರೂ. ನೀಡುವ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಯಾವುದೇ ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಅಂತಹ ಬ್ಯಾಂಕುಗಳಲ್ಲಿ...