LATEST NEWS2 months ago
ಗೂಗಲ್ ಟ್ರೆಂಡ್ಸ್ ನಲ್ಲಿ ಅತಿ ಹೆಚ್ಚು ಹುಡುಕಾಟ; ಟಾಪ್ 5 ಸ್ಥಾನದಲ್ಲಿರುವ ಐದು ಬ್ಯಾಟರ್ಗಳ ಹೆಸರು ಬಹಿರಂಗ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತ್ಯಂತ ಫೇಮಸ್ ಜೊತೆಗೆ ಶ್ರೀಮಂತ ಕ್ರಿಕೆಟ್ ಲೀಗ್. ವಿಶ್ವದ ಮೂಲೆ ಮೂಲೆಗಳಲ್ಲಿ ಐಪಿಎಲ್ ವೀಕ್ಷಿಸುವ ಅಪಾರ ಅಭಿಮಾನಿಗಳಿದ್ದಾರೆ. ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಆಟಗಾಗರರು ಜನಪ್ರಿಯತೆ ಗಿಟ್ಟಿಸಿಕೊಂಡಿದ್ದಾರೆ....