ಮಂಗಳೂರು/ ಸ್ವಿಟ್ಜರ್ಲ್ಯಾಂಡ್ : ಹೆಚ್ಚಿನ ಮುಸ್ಲಿಂ ಮಹಿಳೆಯರು ಮನೆಯಿಂದ ಹೊರಗೆ ಹೋಗುವಾಗ ಬುರ್ಖಾ ಧರಿಸಿ ಹೋಗುತ್ತಾರೆ. ಇಸ್ಲಾಂ ಧರ್ಮದ ಆಚರಣೆ ಮತ್ತು ಸಂಪ್ರದಾಯದ ಭಾಗವಾಗಿ ಬುರ್ಖಾವನ್ನು ಗುರುತಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅದನ್ನು ಧರಿಸಿಯೇ ಓಡಾಡುತ್ತಾರೆ. ಆದ್ರೆ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ವೆಬ್ಕಾಸ್ಟಿಂಗ್ ಮಾಡಲು ಮುಂದಾಗಿದೆ. ಸಾಮೂಹಿಕ ನಕಲು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲು ಮುಂದಾಗಿದೆ. ಶಿಕ್ಷಣ ಇಲಾಖೆ ಕಳೆದ ವರ್ಷ...
ಮಂಗಳೂರು/ಆಂಧ್ರಪ್ರದೇಶ: ಭಾರತದಲ್ಲಿ ಜನಸಂಖ್ಯೆ ನಿಯಂತ್ರಿಸಲು ಒಂದು ಕುಟುಂಬಕ್ಕೆ ಎರಡೇ ಮಕ್ಕಳ ಕಾಯ್ದೆ ಜಾರಿಗೆ ಇರುವಾಗ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ‘ಆಂಧ್ರಪ್ರದೇಶ ಸೇರಿದಂತೆ ಇಡೀ ದಕ್ಷಿಣ ಭಾರತದ ಜನಸಂಖ್ಯಾ ಏರಿಕೆ ಪ್ರಮಾಣದಲ್ಲಿ ಇಳಿಕೆ ಆಗುತ್ತಿದೆ’ ಎಂಬ...
ಮಂಗಳೂರು : ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್ ರೂಮ್ ಹೊಂದಿದವರಿಗೆ ತೆರಿಗೆ ರೂಪದಲ್ಲಿ ಹೆಚ್ಚುವರಿ ಶುಲ್ಕ ವಸೂಲಿಗೆ ಸರ್ಕಾರ ತೀರ್ಮಾನಿಸಿದೆ. ಈ ಕುರಿತಾಗಿ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ನಗರ ಪ್ರದೇಶದಲ್ಲಿ ವಾಸವಾಗಿರುವವರು ಮನೆಯಲ್ಲಿ...
ಉಡುಪಿ: ಧಾರ್ಮಿಕ ಶ್ರದ್ದಾ ಕೇಂದ್ರಗಳು ಸರ್ಕಾರದ ಕೈಯಲ್ಲಿ ಇರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ತಿರುಪತಿ ಲಡ್ಡು ಪ್ರಸಾದ ಘಟನೆಯಿಂದ ಸತ್ಯವಾಗಿ ನಮಗೆ ಕಾಣುತ್ತದೆ. ಹೀಗಾಗಿ ದೇವಸ್ಥಾನವನ್ನು ಶೀಘ್ರವಾಗಿ...
ಆಂಧ್ರಪ್ರದೇಶ/ಮಂಗಳೂರು: ಹಿಂದಿನ ವೈಎಸ್ಆರ್ ಸರಕಾರ ಅವಧಿಯಲ್ಲಿ ತಿರುಪತಿಯ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು. ಕಳಪೆ ಗುಣಮಟ್ಟದ ಲಡ್ಡನ್ನು ಹಿಂದಿನ ಸರಕಾರ ನೀಡುತ್ತಿತ್ತು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೊಪ ಮಾಡಿದ್ದಾರೆ. ಆದರೆ ವೈಎಸ್ಆರ್ ಜಗನ್ ಮೋಹನ್...
ಪಾವಗಡ(ತುಮಕೂರು): ಇದ್ಯಾವುದೋ ಹೊರ ರಾಜ್ಯದಲ್ಲಿ ನಡೆದ ಘಟನೆ ಅಲ್ಲ..ಬದಲಾಗಿ ನಮ್ಮದೇ ರಾಜ್ಯದ ಕಲ್ಪತರು ನಾಡು ಎಂದು ಕರೆಸಿಕೊಂಡಿರೋ ತುಮಕೂರು ಜಿಲ್ಲೆಯಲ್ಲಿ ನಡೆದಿರೋ ಘಟನೆ. ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಸರ್ಕಾರಿ ಅಂಬ್ಯುಲೆನ್ಸ್ ಸೇವೆ ಸಿಗದೆ ಸಹೋದರರಿಬ್ಬರು ತಮ್ಮ...
ಮಂಗಳೂರು/ನವದೆಹಲಿ: ದೇಶದ ಯಾವುದೇ ಭಾಗದಲ್ಲಿಯೂ ಅಕ್ಟೋಬರ್ 1 ರ ವರೆಗೆ ಬುಲ್ಡೋಜರ್ ಕಾರ್ಯಾಚರಣೆಯನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಇಂದು (ಸೆ.17) ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ. “ಬುಲ್ಟೋಜರ್ ಕಾರ್ಯಾಚರಣೆ ನಡೆಸಬಾರದು” ಎಂಬ ಆದೇಶಕ್ಕೆ ಪ್ರತಿರೋಧ...
ನವದೆಹಲಿ : Fast Tag ಕಿರಿಕಿರಿಯಿಂದ ವಾಹನ ಸವಾರರಿಗೆ ಶೀಘ್ರವೇ ಮುಕ್ತಿ ಸಿಗಲಿದ್ದು, ಇನ್ನು ಮುಂದೆ ಟೋಲ್ ಬಳಿ ತಮ್ಮ ವಾಹನ ನಿಲ್ಲಿಸುವ ಅಗತ್ಯ ಬರೋದಿಲ್ಲ. ಯಾಕಂದ್ರೆ ಕೇಂದ್ರ ಸರ್ಕಾರ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ...
ಧಾರವಾಡ/ಮಂಗಳೂರು: ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿ ದುಷ್ಕರ್ಮಿಗಳು ಮದ್ಯಪಾನ ಪಾರ್ಟಿ ಮಾಡಿದ್ದ ಘಟನೆ ಸೆ.4ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮದ್ಯದ ಪ್ಯಾಕೆಟ್, ಇತರೆ ತ್ಯಾಜ್ಯಗಳನ್ನು ಶಾಲಾ ಆವರಣದಲ್ಲೇ ಬಿಟ್ಟು ಹೋಗಿದ್ದಾರೆ. ...