ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಸ್ನಿಂದ ವಿದ್ಯಾರ್ಥಿಗಳು ಹೊರಕ್ಕೆ ಎಸೆಯಲ್ಪಟ್ಟ ಘಟನೆ ಮಾಸಿ ಹೋಗುವ ಮುನ್ನವೇ ಸಮೀಪದ ಬಂಟ್ವಾಳದಲ್ಲಿ ವಿದ್ಯಾರ್ಥಿಗಳು ಸರಕಾರಿ ಬಸ್ ನ ಫುಟ್ ಬೋರ್ಡ್ನನಲ್ಲಿ ನೇತಾಡಿಕೊಂಡು ಹೋಗುವ ದೃಶ್ಯ ಸಾರ್ವಜನಿಕ ವಲಯದಲ್ಲಿ...
ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್ಗಳ ಸಮಸ್ಯೆಯಿಂದ ಬೇಸತ್ತ ಕಾಲೇಜು ವಿದ್ಯಾರ್ಥಿಗಳು ಒಮ್ಮಿಂದೊಮ್ಮೆಲೆ ಸರಕಾರಿ ಬಸ್ಗಳನ್ನು ತಡೆಹಿಡಿದು ಪ್ರತಿಭಟನೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕೈಕಂಬದಲ್ಲಿ ಇಂದು ಬೆಳಗ್ಗೆ ನಡೆದಿದೆ. ಅನೇಕ ದಿನಗಳಿಂದ...
ವಿಟ್ಲ: ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ ಪ್ರಯಾಣಿಕರೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪೆರುವಾಯಿ ಗ್ರಾಮದ ಕೆದುವಾರು ಬಸ್ಸ್ ನಿಲ್ದಾಣದ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಇನಾಸ್ ಡಿ ಸೋಜಾ (83.) ರವರು ಗಾಯಗೊಂಡ ವ್ಯಕ್ತಿ....
ಕಾಸರಗೋಡು: ಯುವತಿಯೋರ್ವಳು ಬಸ್ಸಿನಲ್ಲಿ ಕಳೆದುಕೊಂಡಿದ್ದ ಚಿನ್ನದ ಸರವನ್ನು ಬಸ್ ಕಂಡಕ್ಟರ್ ಮತ್ತೆ ಅವರಿಗೆ ಹಿಂತಿರುಗಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಜೂನ್ 4ರಂದು ಕಾಸರಗೋಡಿನಿಂದ ಮಂಗಳೂರಿಗೆ ಬರುವ ಸರ್ಕಾರಿ ಬಸ್ಸಿನಲ್ಲಿ ಒಂದು ಹುಡುಗಿಯ ಚಿನ್ನದಸರ ಕಳೆದುಹೋಗಿತ್ತು. ಎಷ್ಟೋ...