LATEST NEWS3 days ago
ಮಗುವಿನ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ದೌರ್ಜನ್ಯ; ಬಟ್ಟೆ ಬಿಚ್ಚಿಸಿ ವೀಡಿಯೋ ಮಾಡಿದ ಕಿರಾತಕ
ಮಂಗಳೂರು/ಕೊಲ್ಕತ್ತಾ: ಕೋಲ್ಕತ್ತಾ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಹತ್ಯೆ ಘಟನೆ ಇನ್ನೂ ಮಾಸಿಲ್ಲ. ಅದಾದ ಮೇಲೂ ಹಲವು ಅತ್ಯಾಚಾರ ಪ್ರಕರಣಗಳು ನಡೆದಿದೆ. ಇದೀಗ ಮತ್ತೊಂದು ಹೇಯ ಕೃತ್ಯ...