LATEST NEWS3 years ago
ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕನನ್ನು ಕಾಲೇಜಲ್ಲೇ ಹಿಗ್ಗಾಮುಗ್ಗ ಥಳಿಸಿದ ಲೇಡಿ ಲೆಕ್ಚರ್ಸ್
ಬೆಳಗಾವಿ: ಉಪನ್ಯಾಸಕಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕ ಉಪನ್ಯಾಸಕನನ್ನು ಕಾಲೇಜಿನಲ್ಲೇ ಉಪನ್ಯಾಸಕಿಯರೆಲ್ಲ ಸೇರಿ ಥಳಿಸಿದ ಘಟನೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನ ಇಂಗ್ಲೀಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವಮೂರ್ತಿ ಎಂಬವನನ್ನು...