LATEST NEWS2 months ago
ಪ.ಬಂಗಾಳದ ರಾಜ್ಯಪಾಲರ ವಿರುದ್ಧ ಸುಪ್ರೀಂ ಗರಂ..! ಸರ್ಕಾರಕ್ಕೆ ನೋಟಿಸ್..!
ನವದೆಹಲಿ : ರಾಷ್ಟ್ರಪತಿ ಮತ್ತು ರಾಜ್ಯಪಾಲರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯಿಂದ ವಿನಾಯಿತಿಯ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಪರೀಕ್ಷಿಸಿದೆ. ಕೋಲ್ಕತ್ತಾ ರಾಜಭವನದ ಮಾಜಿ ಮಹಿಳಾ ಉದ್ಯೋಗಿ ಒಬ್ಬರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಬಂಗಾಳದ...