ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ಎರಡು ಪಟ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈವರೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ 3000 ರೂ, ಉಪಾಧ್ಯಕ್ಷರಿಗೆ 2000 ರೂ ಹಾಗೂ...
ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ನಿವಾಸಿ ಶಿವಸುಬ್ರಹ್ಮಣ್ಯ ಪ್ರಸಾದ್ ಎಂಬವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗವನ್ನು ಮುರಿದ ಕಳ್ಳರು...
ಉಡುಪಿ: ಉಡುಪಿ ಜಿಲ್ಲೆಯ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀನು ಮಾರುಕಟ್ಟೆ ಮತ್ತು ಮಾಂಸ ಅಂಗಡಿಯ ಸಮೀಪ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಶನಿವಾರ ನಾಯಿಯೊಂದು ಐದು ವರ್ಷದ ಬಾಲಕನ ಮೇಲೆರಗಿ ಗಾಯಗೊಳಿಸಿದೆ. ಹೊರ ಜಿಲ್ಲೆಯ ಕೂಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಎಡಪದವು ಗ್ರಾಮ ಪಂಚಾಯತ್ ವತಿಯಿಂದ ಎಡಪದವು ಪಂಚಾಯತ್ ಸಭಾಂಗಣದಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್...
ಸುಬ್ರಹ್ಮಣ್ಯ: ಪಿಡಿಒ ಓರ್ವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ ಶೇಖರ್ ಹರದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಇವರು ಇಂದು ಮುಂಜಾನೆ ಬೆಳಗ್ಗೆ ಮನೆಯಲ್ಲಿ ಎದೆ ನೋವು...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯೆಯೊಬ್ಬರು ನಾಪತ್ತೆಯಾಗಿರುವುದರ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ನಾಪತ್ತೆಯಾಗಿರುವ ಮಹಿಳೆ. ಅವರು ಅಕ್ಟೋಬರ್ 29ರಂದು...
ಬೆಳ್ತಂಗಡಿ: ಮಲೆಕುಡಿಯ ಸಮುದಾಯದ ಕುಟುಂಬವೊಂದು ಕಳೆದ 75 ವರ್ಷಗಳಿಂದಲೂ ಹೆಚ್ಚು ಕಾಲ ಉಪಯೋಗಿಸುತ್ತಿದ್ದ ಗ್ರಾಮ ಪಂಚಾಯತ್ ರಸ್ತೆಯಲ್ಲಿ ಬೆಳ್ತಂಗಡಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಕುಮಾರಿ ಎಂಬವರು ಅಡಿಕೆ ಗಿಡ ನೆಟ್ಟು ಮಲೆಕುಡಿಯ ಸಮುದಾಯಕ್ಕೆ...
ಮಂಗಳೂರು: ಶಾಲಾ ಬಳಿ ಏಕಾಏಕಿ ಎಕ್ಕಾರು ನದಿಯ ನೀರಿನಲ್ಲಿ ಕಪ್ಪು ಕವರ್ಗಳಲ್ಲಿ ಪ್ಲಾಸ್ಟಿಕ್ ರಾಶಿ ಗುರುಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಗೊಂಡಿರುವ ಘಟನೆ ಮಂಗಳೂರಿನ ಗುರುಪುರ ಬಜಪೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕತ್ತಲಸಾರ್ ಬಳಿ ನಡೆದಿದೆ. ಈ...
ಹಾವೇರಿ: ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಶ್ರೀ ಪ್ರಣವಾನಂದ ಸ್ವಾಮೀಜಿ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಗ್ರಾ.ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರಾಜ್ಯದ ಮೊದಲ ಮಠಾಧೀಶರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇವರು ರಾಣೆಬೆನ್ನೂರು ಅರೆಮಲ್ಲಾಪುರದ ಶರಣಬಸವೇಶ್ವರ ಮಠದ ಪೀಠಾಧಿಕಾರಿಯಾಗಿದ್ದಾರೆ....
ಕುಂದಾಪುರ: ಮನೆ ಮೇಲೆ ಮರವೂಂದು ಬಿದ್ದು ಮನೆ ಸಂಪೂರ್ಣ ಹಾನಿಯಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ನಾವುಂದ ಗ್ರಾಮದ ಹಳೆ ಹೆದ್ದಾರಿ ಸಮೀಪ ನಡೆದಿದೆ. ಒಂದು ವಾರದಿಂದ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಈ ಘಟನೆ ಸಂಭವಿಸಿದ್ದು,...