bengaluru1 year ago
ಜು.19 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜು. 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರು: ಸರ್ಕಾರದ ಐದು...