LATEST NEWS3 years ago
ಅಶ್ಲೀಲ ಪೋಸ್ಟ್ಗಳನ್ನು ಹಾಕಿದ್ರೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ಹೊಣೆಗಾರನಲ್ಲ: ಕೇರಳ ಹೈಕೋರ್ಟ್ ಮಹತ್ವದ ತೀರ್ಪು
ಕೇರಳ: ವಾಟ್ಸಾಪ್ ಗ್ರೂಪ್ನಲ್ಲಿ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಗ್ರೂಪ್ ಅಡ್ಮಿನ್ʼನನ್ನು ಜವಾಬ್ದಾರರನ್ನಾಗಿ ಮಾಡಲು ಸಾಧ್ಯವಿಲ್ಲ ಅಂತ ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ವಾಟ್ಸಪ್ ಗ್ರೂಪ್ ಅಡ್ಮಿನ್ ವಿರುದ್ಧದ ಪೋಕ್ಸೊ ಪ್ರಕರಣವನ್ನ ವಜಾಗೊಳಿಸುವಾಗ...