LATEST NEWS2 years ago
ರಾಜ್ಯ ಸರ್ಕಾರದ ಕ್ರಮಕ್ಕೆ ಬೇಸರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ
ಹಾಸನ : ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಅದ್ಯಾವುದನ್ನು ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈ.ಡಿ.ಡಿ...