LATEST NEWS3 years ago
ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಕೆಂಡಾಮಂಡಲರಾದ ಶಾಸಕ ಗೂಳಿಹಟ್ಟಿ ಶೇಖರ್
ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮುಂದೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಗರಂ ಆದ ಘಟನೆ ಇಂದು ನಗರದಲ್ಲಿ ನಡೆದಿದೆ. ವಿಧಾನಸೌಧದ ಸಚಿವರ ಕಚೇರಿಗೆ ಆಗಮಿಸಿದ ಗೂಳಿಹಟ್ಟಿ ಶೇಖರ್ ಸಚಿವರ ಭೇಟಿಗೆ...