LATEST NEWS1 month ago
ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಸೇನಾ ಕ್ಯಾಪ್ಟನ್ ಹುತಾತ್ಮ, ನಾಲ್ವರು ಉಗ್ರರ ಹ*ತ್ಯೆ
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭತೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾ ಕ್ಯಾಪ್ಟನ್ ದೀಪಕ್ ಸಿಂಗ್ ವೀರ ಹುತಾತ್ಮರಾಗಿದ್ದಾರೆ. ಘಟನೆಯಿಂದ ಒಬ್ಬ ಯೋಧರಿಗೆ ಗಾಯಗಳಾಗಿದೆ ಎಂದು ಎಎನ್ಐ ವರದಿ ಮಾಡಿದೆ. ಶಿವಗಢ-ಅಸ್ಸಾರ್ ಪ್ರದೇಶದಲ್ಲಿ ಉಗ್ರರು ಅಡಗಿರುವ...