LATEST NEWS4 hours ago
ಗುರು ಗೋಪನ್ ಸ್ವಾಮಿಯ ಸಮಾಧಿ ತೆರೆಯಲು ಹೈಕೋರ್ಟ್ ಅಸ್ತು
ಮಂಗಳೂರು/ತಿರುವನಂತಪುರ : ಸ್ವಯಂ ಘೋಷಿತ ಗುರು ಗೋಪನ್ ಸ್ವಾಮಿಯ “ಸಮಾಧಿ” ವಿಚಾರವಾಗಿ ಕೇರಳ ಹೈಕೋರ್ಟ್ ಬುಧವಾರ ಕಾಂಕ್ರಿಟ್ ಚೇಂಬರ್ ಅನ್ನು ತೆರೆಯಲು ಅನುಮತಿ ನೀಡಿದೆ. ತಿರುವನಂತಪುರ ಜಿಲ್ಲೆಯ ನೆಯ್ಯತ್ತಿಂಕರದಲ್ಲಿನ ಗೋಪನ್ ಕಳೆದ ಶುಕ್ರವಾರ ಕಾಣೆಯಾಗಿದ್ದಾರೆ ಎನ್ನಲಾಗಿತ್ತು....