LATEST NEWS1 year ago
ರಾಷ್ಟ್ರರಾಜಧಾನಿಯಲ್ಲಿ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ : ಕಾರಿನಡಿ ಸಿಲುಕಿದ ಬೈಕನ್ನುಎಳೆದೊಯ್ದ ಕಾರು ಚಾಲಕ..!
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರು ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ನವದೆಹಲಿಯ ಗುರುಗ್ರಾಮ್ನಲ್ಲಿ ಈ ಪ್ರಕರಣ ನಡೆದಿದ್ದು,...