LATEST NEWS3 months ago
ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗದ ವಿಚಾರ ಕಳೆದ ಕೆಲವು ತಿಂಗಳುಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಜನರನ್ನು ವಂಚಿಸುತ್ತಿದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್...