ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ಪೂರ್ತಿಯ ನಿಮಿತ್ತ ಹಿಂದು ರಾಷ್ಟ್ರ ಸಂಕಲ್ಪ ಅಭಿಯಾನದಂತೆ 2000 ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮತ್ತು ರಾಜ್ಯದಾದ್ಯಂತ ಹಲಾಲ್ ವಿರೋಧಿ ಹೋರಾಟ ಸಮಿತಿಯ ಸ್ಥಾಪನೆ ಆಯೋಜನೆ ಮಾಡಲಾಗಿದೆ ಎಂದು...
ಮಂಗಳೂರು: ‘ಆರ್ಯ ಸಂತತಿಯ ಮುತಾಲಿಕ್, ಈಗಾಗಲೇ ಕೃಪಾ ಅಣತಿಯಂತೆ, ಲವ್ ಜಿಹಾದ್, ಹಲಾಲ್, ಆಝಾನ್ ಮೂಲಕ, ಹಿಂದುತ್ವದ ದ್ವೇಷ ಹೇಳಿಕೆಯ ಮೂಲಕ ಈ ರಾಜ್ಯದ ಜನತೆಯನ್ನು ಗಲಭೆಯಲ್ಲಿ ಹುಟ್ಟು ಹಾಕಿ, ಹಿಂದುತ್ವದ ಅಮಲಿನಲ್ಲಿ ಇರಿಸಿ,ಈಗ ಆಝಾನ್...
ಮಂಗಳೂರು : ಮುಸ್ಲಿಮರು ಹಲಾಲ್ ಗೊಳಿಸಿದ ಭಕ್ಷಣ ಮಾತ್ರ ಸೇವಿಸಲಿದ್ದಾರೆ. ಪ್ರಜಾಪ್ರಭುತ್ವ ದೇಶದಲ್ಲಿ, ಪ್ರಜೆಗಳು ನಿರ್ಧಿಷ್ಟ ಭಕ್ಷಣ ಸೇವಿಸಬೇಕು,ನಿರ್ಧಿಷ್ಟ ಉಡುಪು ಧರಿಸಬೇಕು,ನಿರ್ಧಿಷ್ಟ ರೀತಿಯಲ್ಲಿಯೇ ಆಹಾರ ತಯಾರಿ ನಡೆಸಬೇಕು ಎಂದು ಫರ್ಮಾನು ಹೊರಡಿಸಲು ನಾವು ಕೊಲೊನಿಯಲ್ ಸಾಮ್ರಾಜ್ಯದಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಹಲಾಲ್- ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇದೀಗ ಇದು ಮತ್ತೊಂದು ವಿವಾದಕ್ಕೆ ನಾಂದಿಯಾಗಲಿದೆ ಎನ್ನಲಾಗುತ್ತಿದೆ. ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು...
ಮಂಗಳೂರು: ಬಜರಂಗದಳ ಹಾಗೂ ವಿಹೆಚ್ಪಿ ಕಾರ್ಯಕರ್ತರು ಕಿಡಿಗೇಡಿಗಳು, ಸಮಾಜಘಾತುಕರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಲಾಲ್ ನಿಷೇಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರೈತರ ಬದುಕು ಗೊತ್ತಿದೆಯಾ ಅವರಿಗೆ, ರೈತರಿಗೆ ಇವರು ಬದುಕು ಕಟ್ಟಿಕೊಡ್ತಾರ...
ಮಡಿಕೇರಿ: ಹಲಾಲ್ ಕಟ್ ಮಾಂಸವನ್ನು ಸ್ವೀಕರಿಸುವುದು, ಬಿಡುವುದು ಜನರಿಚ್ಛೆ. ಸರ್ಕಾರ ಈ ವಿಷಯದಲ್ಲಿ ಮೂಗು ತೂರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರಗು, ಹಲಾಲ್ ಎನ್ನುವುದು ಮುಸ್ಲಿಮರ...
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ವಿವಾದಗಳ ಮೇಲೆ ವಿವಾದ ಹುಟ್ಟುತ್ತಿದೆ. ಹಿಜಾಬ್ನಿಂದ ಆರಂಭವಾದ ವಿವಾದ ಈಗ ಹಲಾಲ್ ಕಟ್ವರೆಗೂ ಬಂದಿದೆ. ರಾಜ್ಯದಲ್ಲಿ ಹಲಾಲ್ ಕಟ್ V/S ಜಟ್ಕಾ ಕಟ್ ಚರ್ಚೆ ತೀವ್ರಗೊಂಡು ಇದೀಗ ಆಂದೋಲನ...
ಮಂಗಳೂರು: ಹಲಾಲ್ ಎನ್ನುವುದು ಇಸ್ಲಾಂನ ಅವಿಭಾಜ್ಯ ಅಂಗವಾಗಿದೆ. ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಮಾಂಸವನ್ನೆ ಭಕ್ಷನೆ ಮಾಡಬೇಕು ಎನ್ನುವುದು ಜಗತ್ತಿನ ಮುಸಲ್ಮಾನರಿಗೆ ಇರುವ ನಿಯಮವಾಗಿದೆ. ಆದರೆ ಇದು ಯಾವುದೇ ಕಾರಣಕ್ಕೆ ಮುಸ್ಲಿಂಮೇತರರಿಗೆ ಅನ್ವಯವಾಗುವುದಿಲ್ಲ. ಹೀಗಿದ್ದ ಮೇಲೂ ಸತ್ಯವನ್ನು...